ಯೋಬ 16:19 - ಕನ್ನಡ ಸಮಕಾಲಿಕ ಅನುವಾದ19 ಈಗಲೂ ಪರಲೋಕದಲ್ಲಿ ನನಗೆ ಒಬ್ಬ ಸಾಕ್ಷಿ ಇದ್ದಾರೆ; ಹೌದು, ನನ್ನ ವಕೀಲರು ಉನ್ನತದಲ್ಲಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈಗಲೂ ಸಹ, ನನಗೆ ಸಾಕ್ಷಿ ನೀಡುವಾತನು ಪರಲೋಕದಲ್ಲಿದ್ದಾನೆ. ನನಗೆ ಬೆಂಬಲ ನೀಡುವಾತನು ಮೇಲೋಕದಲ್ಲಿದ್ದಾನೆ. ಅಧ್ಯಾಯವನ್ನು ನೋಡಿ |