Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:1 - ಕನ್ನಡ ಸಮಕಾಲಿಕ ಅನುವಾದ

1 ನನ್ನ ಆತ್ಮ ಮುರಿದುಹೋಗಿದೆ; ನನ್ನ ದಿನಗಳು ಮುಗಿದಿವೆ; ಸಮಾಧಿ ನನಗೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಆತ್ಮವು ಒಡೆದುಹೋಗಿದೆ, ನನ್ನ ದಿನಗಳು ಮುಗಿದಿವೆ, ಗೋರಿಯು ನನಗೆ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನನ್ನ ಆತ್ಮವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:1
10 ತಿಳಿವುಗಳ ಹೋಲಿಕೆ  

ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ತರುವಾಯ ಯೋಬನು ನೂರ ನಾಲ್ವತ್ತು ವರ್ಷ ಬಾಳಿದನು. ನಾಲ್ಕನೆಯ ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.


ನನ್ನ ಶ್ವಾಸವು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಕುಟುಂಬದವರಿಗೆ ನಾನು ಹೇಸಿಕೆಯಾದೆ.


“ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ?


“ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ದಿನಗಳು ನಿರೀಕ್ಷೆ ಇಲ್ಲದೆ ಮುಗಿಯುತ್ತವೆ.


“ನಾನು ಹಿಂದಿರುಗಿ ಬಾರದ ದಾರಿಯನ್ನು ಹಿಡಿಯಲು, ಇನ್ನೂ ಕೆಲವೇ ವರ್ಷಗಳು ಉಳಿದಿವೆ.


ನನ್ನ ದಿನಗಳು ಮುಗಿದು ಹೋದವು; ನನ್ನ ಹೃದಯದ ಬಯಕೆಯಾಗಿರುವ ನನ್ನ ಉದ್ದೇಶಗಳು ಭಂಗವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು