ಯೋಬ 17:12 - ಕನ್ನಡ ಸಮಕಾಲಿಕ ಅನುವಾದ12 ನನ್ನ ಸ್ನೇಹಿತರು ರಾತ್ರಿಯನ್ನು ಹಗಲು ಎಂದು ಸಾಧಿಸುತ್ತಾರೆ; ಕತ್ತಲಿಂದ ಬೆಳಕು ಬೇಗ ಬರಲಿದೆ ಎನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇರುಳನ್ನು ಹಗಲೆಂದು ಸಾಧಿಸುತ್ತಿರುವರು ಕತ್ತಲಿಂದಲೇ ಬೆಳಕು ಬೇಗ ಬರಲಿದೆ ಎನ್ನುತ್ತಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರು ಇರುಳನ್ನು ಹಗಲೆಂದು ಸಾಧಿಸಿ ಕತ್ತಲಿಂದ ಬೆಳಕು ಬೇಗನೆ ಬರುವದೆಂದು ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ರಾತ್ರಿಯನ್ನು ಹಗಲನ್ನಾಗಿ ಪರಿವರ್ತಿಸುವ, ಬೆಳಕನ್ನು ಕತ್ತಲೆಯನ್ನಾಗಿ ಮಾಡುವ ನನ್ನ ನಿರೀಕ್ಷೆಗಳು ಇಲ್ಲವಾಗಿವೆ. ಅಧ್ಯಾಯವನ್ನು ನೋಡಿ |