Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:10 - ಕನ್ನಡ ಸಮಕಾಲಿಕ ಅನುವಾದ

10 ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನಿಗಾಗಿ ಜಾಲವನ್ನು ಅವಿತಿಡಲಾಗಿದೆ ದಾರಿಯಲಿ ಅವನಿಗಾಗಿ ಪಾಶವನ್ನು ಹೂತಿಡಲಾಗಿದೆ ನೆಲದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೆಲದ ಮೇಲೆ ಪಾಶವೂ ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನಿಗಾಗಿ ಹಗ್ಗವು ನೆಲದ ಮೇಲೆ ಅಡಗಿಕೊಂಡಿರುತ್ತದೆ. ಅವನ ದಾರಿಯಲ್ಲಿ ಉರುಲು ಕಾದುಕೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:10
5 ತಿಳಿವುಗಳ ಹೋಲಿಕೆ  

ದಾವೀದನು, “ಅವರ ಊಟವೇ ಅವರಿಗೆ ಉರುಲೂ ಬೋನೂ ಆಗಲಿ. ಅದು ಅಡೆತಡೆಯೂ ಪ್ರತಿಕಾರವೂ ಆಗಲಿ.


ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು