ಯೋಬ 18:11 - ಕನ್ನಡ ಸಮಕಾಲಿಕ ಅನುವಾದ11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಅಂಜಿಸಿ ಹಿಮ್ಮಡಿತುಳಿಯುತ್ತಾ ಬೆನ್ಹತ್ತುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ. ಅಧ್ಯಾಯವನ್ನು ನೋಡಿ |