ಯೋಬ 18:21 - ಕನ್ನಡ ಸಮಕಾಲಿಕ ಅನುವಾದ21 ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; ದೇವರನ್ನು ಅರಿಯದವನ ಸ್ಥಿತಿ ಇದೇ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕೇಡಿಗರ ನಿವಾಸಗಳ ಗತಿ ಹೀಗೆಯೇ ದೇವರನು ಅಲಕ್ಷಿಸುವವನ ಸ್ಥಿತಿ ಇದುವೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕೆಡುಕರ ನಿವಾಸಗಳ ಅವಸ್ಥೆಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಇದು ಸತ್ಯ, ದುಷ್ಟನ ಮನೆಗೆ ಇದೇ ಸಂಭವಿಸುವುದು. ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.” ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.