ಯೋಬ 18:5 - ಕನ್ನಡ ಸಮಕಾಲಿಕ ಅನುವಾದ5 “ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೌದು, ದುರುಳನ ದೀಪ ಆರಿಹೋಗುವುದು ಅವನ ಒಲೆಯು ಉರಿಯದೆ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೇಗಾದರೂ ದುಷ್ಟನ ದೀಪವು ಆರುವದು, ಅವನ ಒಲೆಯು ಉರಿಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಹೌದು, ದುಷ್ಟನ ದೀಪವು ಆರಿಹೋಗುವುದು; ಅವನ ಬೆಂಕಿಯು ಉರಿಯುವುದಿಲ್ಲ. ಅಧ್ಯಾಯವನ್ನು ನೋಡಿ |