Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:23 - ಕನ್ನಡ ಸಮಕಾಲಿಕ ಅನುವಾದ

23 “ಆಹಾ, ನನ್ನ ಮಾತುಗಳು ದಾಖಲಿಸಿದ್ದರೆ, ಆ ಮಾತುಗಳನ್ನು ಸುರುಳಿಗಳಲ್ಲಿ ಬರೆದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ಮಾತುಗಳನು ಬರೆದಿಟ್ಟರೆ ಎಷ್ಟೋ ಮೇಲು! ಸುರುಳಿಯಲಿ ಅದು ಲಿಖಿತವಾದರೆ ಎಷ್ಟೋ ಲೇಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ಲೇಖಿಸಿದರೆ ಎಷ್ಟೋ ಮೇಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನನ್ನ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು ಬರೆದಿಟ್ಟರೆ ಎಷ್ಟೋ ಒಳ್ಳೆಯದು. ಸುರುಳಿಯಲ್ಲಿ ಬರೆದಿಟ್ಟರೆ ಅದೆಷ್ಟೋ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:23
5 ತಿಳಿವುಗಳ ಹೋಲಿಕೆ  

ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.


ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.


“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಅವುಗಳನ್ನು ಶಾಶ್ವತ ಶಾಸನವಾಗಿ ಮಾಡಿದ್ದರೆ ಎಷ್ಟೋ ಒಳಿತು!


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು