ಯೋಬ 19:28 - ಕನ್ನಡ ಸಮಕಾಲಿಕ ಅನುವಾದ28 “ ‘ಸ್ನೇಹಿತರೇ, ಅವನ ದುರ್ಗತಿಗೆ ಕಾರಣ ಅವನಲ್ಲಿಯೇ ಇದೆ, ನಾವು ಅವನಿಗೆ ಹೇಗೆ ತೊಂದರೆಕೊಡೋಣ?’ ಎಂದು ನೀವು ಹೇಳಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ‘ಅವನನ್ನು ಆದಷ್ಟೂ ಹಿಂಸೆಮಾಡೋಣ ಅವನ ದುರ್ಗತಿಗೆ ಮೂಲಕಾರಣ ಹುಡುಕೋಣ’ ಎಂದು ನೀವು ಆಡಿಕೊಳ್ಳುವ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನಿಗೆ ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ ಎಂದು ನೀವು ಆಡಿಕೊಂಡ ಕಾರಣ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “‘ನಾವು ಯೋಬನಿಗೆ ತೊಂದರೆ ಕೊಡೋಣ! ಅವನನ್ನು ದೂಷಿಸಲು ಕಾರಣವೊಂದನ್ನು ಹುಡುಕೋಣ’ ಎಂದು ನೀವು ಹೇಳಬಹುದು. ಅಧ್ಯಾಯವನ್ನು ನೋಡಿ |