ಯೋಬ 19:29 - ಕನ್ನಡ ಸಮಕಾಲಿಕ ಅನುವಾದ29 ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಕತ್ತಿಗೆ ಭಯಪಡಿರಿ, ಕತ್ತಿಯ ದಂಡನೆಗಳು ತೀಕ್ಷ್ಣವಾಗಿವೆ; ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕೆಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.” ಅಧ್ಯಾಯವನ್ನು ನೋಡಿ |