ಯೋಬ 20:13 - ಕನ್ನಡ ಸಮಕಾಲಿಕ ಅನುವಾದ13 ಅದನ್ನು ಬಿಟ್ಟುಕೊಡಲು ಇಷ್ಟಪಡದೆ, ತನ್ನ ಬಾಯಿಯೊಳಗೆ ದೀರ್ಘಸಮಯ ಇಟ್ಟುಕೊಂಡರೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದನ್ನು ಬಿಟ್ಟುಕೊಡಲು ಅವನಿಗೆ ಇಷ್ಟವಿಲ್ಲ ಬಾಯಲ್ಲೇ ಇಟ್ಟುಕೊಳ್ಳುತ್ತಾನೆ ಚಪ್ಪರಿಸುತ್ತಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವನು ಆ ಕೆಟ್ಟತನವನ್ನು ಪಟ್ಟಾಗಿ ಹಿಡಿದುಕೊಂಡು ಸಂತೋಷಪಡುವನು. ಅದನ್ನು ತನ್ನ ಬಾಯಿಯಲ್ಲಿ ಸಿಹಿತಿನಿಸಿನಂತೆ ಇಟ್ಟುಕೊಂಡಿರುವನು. ಅಧ್ಯಾಯವನ್ನು ನೋಡಿ |