ಯೋಬ 20:4 - ಕನ್ನಡ ಸಮಕಾಲಿಕ ಅನುವಾದ4 “ದೇವರು ಮನುಷ್ಯನನ್ನು ಭೂಮಿಯಲ್ಲಿ ಇರಿಸಿದ ಕಾಲದಿಂದ ವಿಷಯ ಹೇಗಿದೆ ಎಂಬುದು ನಿನಗೆ ನಿಶ್ಚಯವಾಗಿ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದಿಯಿಂದಲೆ, ನರನನ್ನು ಧರೆಯಮೇಲೆ ಇರಿಸಿದಂದಿನಿಂದಲೆ, ನಡೆದುಬರುತ್ತಿರುವ ಈ ವಿಷಯ ನಿನಗೆ ತಿಳಿಯದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4-5 “ದುಷ್ಟನ ಆನಂದವು ಬಹುಕಾಲ ಇರುವಂಥದ್ದಲ್ಲ ಎಂಬುದು ನಿನಗೆ ಗೊತ್ತೇ ಇದೆ. ಆದಾಮನನ್ನು ಸೃಷ್ಟಿಸಿದ ಕಾಲದಿಂದಲೂ ಇದು ಸತ್ಯ. ದೇವರನ್ನು ತಿರಸ್ಕರಿಸುವವನು ಅಲ್ಪಕಾಲ ಮಾತ್ರ ಸಂತೋಷದಿಂದಿರುವನು. ಅಧ್ಯಾಯವನ್ನು ನೋಡಿ |