ಯೋಬ 21:15 - ಕನ್ನಡ ಸಮಕಾಲಿಕ ಅನುವಾದ15 ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ಈ ಸರ್ವಶಕ್ತ ಎಷ್ಟರವನು : ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಸರ್ವಶಕ್ತನು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆಮಾಡುವದರಿಂದ ಪ್ರಯೋಜನವೇನು? ಎಂದೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು. ಅಧ್ಯಾಯವನ್ನು ನೋಡಿ |