ಯೋಬ 21:8 - ಕನ್ನಡ ಸಮಕಾಲಿಕ ಅನುವಾದ8 ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ, ಅವರ ಮಕ್ಕಳು ನೆಲೆಯಾಗಿರುವುದನ್ನೂ ನೋಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರ ಸಂತಾನ ಅವರ ಸಮ್ಮುಖದಲ್ಲಿ ಸುಸ್ಥಿರವಾಗಿದೆ ಅವರ ಕುಟುಂಬ ಅವರ ಕಣ್ಮುಂದೆಯೇ ಅಚಲವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದುಷ್ಟರ ಮಕ್ಕಳು ತಮ್ಮ ತಂದೆತಾಯಿಗಳೊಂದಿಗಿದ್ದು ಬೆಳೆಯುವರು; ದುಷ್ಟರು ತಮ್ಮ ಮೊಮ್ಮಕ್ಕಳನ್ನೂ ನೋಡುವರು. ಅಧ್ಯಾಯವನ್ನು ನೋಡಿ |