ಯೋಬ 22:13 - ಕನ್ನಡ ಸಮಕಾಲಿಕ ಅನುವಾದ13 ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈ ನಿಮಿತ್ತ ನೀನು, ‘ದೇವರಿಗೇನು ಗೊತ್ತು? ನ್ಯಾಯ ತೀರಿಸಬಲ್ಲನೆ ಕಾರ್ಗತ್ತಲು ಅಡ್ಡವಿರಲು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನಾದರೋ, - ದೇವರಿಗೆ ಏನು ಗೊತ್ತು, ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ? ಅಧ್ಯಾಯವನ್ನು ನೋಡಿ |