ಯೋಬ 22:14 - ಕನ್ನಡ ಸಮಕಾಲಿಕ ಅನುವಾದ14 ದಟ್ಟವಾದ ಮೋಡಗಳು ದೇವರಿಗೆ ಪರದೆಯ ಹಾಗಿರುವುದರಿಂದ ದೇವರು ನಮ್ಮನ್ನು ನೋಡಲು ಸಾಧ್ಯವಿಲ್ಲ. ದೇವರು ಆಕಾಶಮಂಡಲದ ಮೇಲ್ಗಡೆಯಲ್ಲಿ ನಡೆದಾಡುತ್ತಾರೆ,’ ಎಂದು ಹೇಳಿಕೊಂಡಿರುವೆ ಅಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆತ ನೋಡಲಾಗದಂತೆ ದಟ್ಟವಾದ ಮೋಡಗಳ ಪರದೆ ಇದೆ ಆತನ ನಡೆದಾಟವೆಲ್ಲ ಆಕಾಶದ ಮೇಲ್ಗಡೆಯಲ್ಲವೆ?’ ಎಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವದರಿಂದ ನೋಡಲಾರನು; ಆಕಾಶಮಂಡಲದ ಮೇಲ್ಗಡೆಯಲ್ಲಿಯೇ ನಡೆದಾಡುತ್ತಾನೆ ಎಂದು ಹೇಳಿಕೊಂಡಿಯಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಟ್ಟವಾದ ಮೋಡಗಳು ಆತನನ್ನು ಮುಚ್ಚಿಕೊಂಡಿವೆ. ಆಕಾಶದ ಮೇಲ್ಗಡೆಯಲ್ಲಿ ನಡೆದಾಡುವ ಆತನು ನಮ್ಮನ್ನು ಕಾಣಲಾರನು’ ಎಂದು ಹೇಳುತ್ತಿರುವೆ. ಅಧ್ಯಾಯವನ್ನು ನೋಡಿ |