Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:10 - ಕನ್ನಡ ಸಮಕಾಲಿಕ ಅನುವಾದ

10 ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಡವರೋ ಬಟ್ಟೆಯಿಲ್ಲದೆ ಅಲೆಯುತ್ತಾರೆ ಬೆತ್ತಲೆಯಾಗಿ ಸಿವುಡುಗಳನ್ನು ಹೊರುತ್ತಾರೆ ಹಸಿದವರಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವುಗೊಂಡೇ ಸಿವುಡುಗಳನ್ನು ಹೊರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಡವರು ಬಟ್ಟೆಗಳಿಲ್ಲದೆ ಬೆತ್ತಲೆಯಾಗಿ ದುಡಿಯುವರು. ಅವರು ಹಸಿವೆಯಿಂದಲೇ ದುಷ್ಟರ ಸಿವುಡುಗಳನ್ನು ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:10
8 ತಿಳಿವುಗಳ ಹೋಲಿಕೆ  

ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ, ಹೊಲದಲ್ಲಿ ಸಿವುಡನ್ನು ಮರೆತುಬಿಟ್ಟರೆ, ಅದನ್ನು ತೆಗೆದುಕೊಳ್ಳುವುದಕ್ಕೆ ತಿರುಗಿಕೊಳ್ಳಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನೀವು ಹೀಗೆ ನಡೆದುಕೊಂಡರೆ, ನಿನ್ನ ದೇವರಾದ ಯೆಹೋವ ದೇವರು ನಿನ್ನ ಎಲ್ಲಾ ದುಡಿಮೆಯಲ್ಲಿ ನಿನ್ನನ್ನು ಆಶೀರ್ವದಿಸುವರು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ.


ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,


ಅವನು ಬಡವನಾದರೆ, ಅವನ ಒತ್ತೆಯನ್ನು ಇಟ್ಟುಕೊಂಡು ರಾತ್ರಿ ಮಲಗಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು