ಯೋಬ 24:11 - ಕನ್ನಡ ಸಮಕಾಲಿಕ ಅನುವಾದ11 ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದಾಹಗೊಂಡೇ ದ್ರಾಕ್ಷಿಯನ್ನು ತುಳಿಯುತ್ತಾರೆ ತೊಟ್ಟಿಗಳಲ್ಲಿ ಎಣ್ಣೆಗಾಣವನ್ನು ಆಡಿಸುತ್ತಾರೆ ಕೋಟೆಗಳಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ಆಡಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷೆಯನ್ನು ತುಳಿಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಡವರು ಆಲೀವ್ ಎಣ್ಣೆಯ ಗಾಣವಾಡಿಸುವರು; ದಾಹದಿಂದಲೇ ದ್ರಾಕ್ಷಿಅಲೆಯಲ್ಲಿ ತುಳಿದು ರಸ ತೆಗೆಯುವರು. ಅಧ್ಯಾಯವನ್ನು ನೋಡಿ |