ಯೋಬ 24:14 - ಕನ್ನಡ ಸಮಕಾಲಿಕ ಅನುವಾದ14 ಕೊಲೆಗಾರನು ಮುಂಜಾನೆಯೇ ಎದ್ದು, ದಿಕ್ಕಿಲ್ಲದವರನ್ನೂ, ಬಡವರನ್ನೂ ಸಂಹರಿಸುತ್ತಾನೆ; ರಾತ್ರಿಯಲ್ಲಿ ಕಳ್ಳನಂತೆ ವರ್ತಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕೊಲೆಪಾತಕನು ಮುಂಜಾನೆ ಎದ್ದು ದಿಕ್ಕಿಲ್ಲದ ಬಡವರನ್ನು ಕೊಂದು ರಾತ್ರಿಯಲ್ಲಿ ಕಳ್ಳನಂತಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕೊಲೆಗಾರನು ಮುಂಜಾನೆಯಲ್ಲಿ ಎದ್ದು ದಿಕ್ಕಿಲ್ಲದ ಬಡವರನ್ನು ಕೊಲ್ಲುವನು; ರಾತ್ರಿಯಲ್ಲಿ ಕಳವು ಮಾಡುವನು. ಅಧ್ಯಾಯವನ್ನು ನೋಡಿ |