Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:17 - ಕನ್ನಡ ಸಮಕಾಲಿಕ ಅನುವಾದ

17 ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಂಥವರಿಗೆ ಕಾರ್ಗತ್ತಲೇ ಬೆಳಗಿನ ಜಾವ ಕಾರ್ಗತ್ತಲಿನ ಅಪಾಯಗಳೇ ಅವರಿಗೆ ಪರಿಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ದುಷ್ಟರಿಗೆ ಕತ್ತಲೆಯು ಮುಂಜಾನೆಯಂತಿರುವುದು. ಕಾರ್ಗತ್ತಲೆಯ ಭೀಕರತೆಗಳು ಅವರ ಸ್ನೇಹಿತರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:17
10 ತಿಳಿವುಗಳ ಹೋಲಿಕೆ  

ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.


“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.


ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


ನನ್ನ ಮುಖವು ಅಳುವುದರಿಂದ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ಅಂಧಕಾರವು ಕವಿದಿದೆ.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.


‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು