ಯೋಬ 24:25 - ಕನ್ನಡ ಸಮಕಾಲಿಕ ಅನುವಾದ25 “ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ [ನಿಮ್ಮಲ್ಲಿ] ಯಾರು ಸ್ಥಾಪಿಸಬಲ್ಲರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಇದು ನಿಜವಲ್ಲದಿದ್ದರೆ, ನಾನು ಸುಳ್ಳು ಹೇಳಿರುವುದಾಗಿ ಯಾರು ನಿರೂಪಿಸಬಲ್ಲರು? ನನ್ನ ಮಾತುಗಳು ತಪ್ಪಾದವುಗಳೆಂದು ಯಾರು ತೋರಿಸಬಲ್ಲರು?” ಅಧ್ಯಾಯವನ್ನು ನೋಡಿ |