ಯೋಬ 26:5 - ಕನ್ನಡ ಸಮಕಾಲಿಕ ಅನುವಾದ5 “ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಿಲ್ದದನು: ಜಲಚರಗಳಿಂದ ತುಂಬಿದ ಸಾಗರದ ಕೆಳಗಿನ ಲೋಕದೊಳು (ದೇವರ ಭಯದಿಂದ) ಯಾತನೆಪಡುತ್ತಿವೆ ಪ್ರೇತಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ ಪ್ರೇತಗಳು [ಆತನ ಭಯದಿಂದ] ಯಾತನೆಪಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಸತ್ತವರ ಆತ್ಮಗಳು ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ. ಅಧ್ಯಾಯವನ್ನು ನೋಡಿ |