ಯೋಬ 27:12 - ಕನ್ನಡ ಸಮಕಾಲಿಕ ಅನುವಾದ12 ನೀವೆಲ್ಲರೂ ಇದನ್ನು ನೋಡಿದ್ದರೂ, ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಹೀಗಾದರೂ ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವೆಲ್ಲರೂ ಇವುಗಳನ್ನು ಕಣ್ಣಾರೆ ನೋಡಿದ್ದೀರಿ. ಹೀಗಿರಲು ಅಂಥ ನಿಷ್ಪ್ರಯೋಜಕ ಸಂಗತಿಗಳನ್ನು ಯಾಕೆ ಹೇಳುವಿರಿ? ಅಧ್ಯಾಯವನ್ನು ನೋಡಿ |