Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:11 - ಕನ್ನಡ ಸಮಕಾಲಿಕ ಅನುವಾದ

11 ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಂಡುಹಿಡಿಯುತ್ತಾನೆ ನದಿಗಳ ಮೂಲಗಳನು ಬೆಳಕಿಗೆ ತರುತ್ತಾನೆ ಮರೆಯಾಗಿದ್ದ ವಸ್ತುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒರತೆಗಳ ನೀರು ಬಸಿಯದ ಹಾಗೆ ಅವುಗಳನ್ನು ಕಟ್ಟಿ ಗುಪ್ತವಸ್ತುವನ್ನು ಬೈಲಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಾರ್ಮಿಕರು ಹರಿಯುವ ನೀರನ್ನು ತಡೆದು ಜಲಾಶಯವನ್ನು ಕಟ್ಟುವರು; ಮರೆಯಾಗಿರುವ ವಸ್ತುಗಳನ್ನು ಬೆಳಕಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:11
7 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ;


ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’


ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ.


ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.


ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು