Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:14 - ಕನ್ನಡ ಸಮಕಾಲಿಕ ಅನುವಾದ

14 ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ‘ಅದು ನನ್ನಲ್ಲಿಲ್ಲ’ ಎನ್ನುತ್ತದೆ ಪಾತಾಳ ‘ನನ್ನ ಬಳಿಯಲ್ಲಿಲ್ಲ’ ಎನ್ನುತ್ತದೆ ಸಮುದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಭೂವಿುಯ ಕೆಳಗಣ ಸಾಗರವು - ನನ್ನಲ್ಲಿಲ್ಲ ಎನ್ನುವದು, ಸಮುದ್ರವು - ತನ್ನ ಹತ್ತಿರ ಸಿಕ್ಕದೆಂದು ಹೇಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಆಳವಾದ ಸಾಗರವು ಹೇಳುತ್ತದೆ. ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಸಮುದ್ರವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:14
4 ತಿಳಿವುಗಳ ಹೋಲಿಕೆ  

ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.


ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.


ಸಾಗರಕ್ಕೆ ನೆರೆ ಬಂತೋ ಎಂಬಂತೆ, ಅದು ತಾನು ಬಂದ ಹಾದಿಯನ್ನೇ ಬೆಳ್ಳಗಾಗುವಂತೆ ಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು