ಯೋಬ 28:17 - ಕನ್ನಡ ಸಮಕಾಲಿಕ ಅನುವಾದ17 ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೊನ್ನಾಗಲಿ, ಗಾಜಾಗಲಿ ಅದಕ್ಕೆ ಸಮವಾದೀತೆ? ಚಿನ್ನಾಭರಣಗಳನ್ನು ಅದಕ್ಕೆ ಅದಲುಬದಲು ಮಾಡಿಕೊಡಲಾದೀತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೊನ್ನಾಗಲಿ ಗಾಜಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲು ಕೊಡುವದು ಸಾಧ್ಯವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜ್ಞಾನವು ಬಂಗಾರಕ್ಕಿಂತಲೂ ಶ್ರೇಷ್ಠವಾದ ಗಾಜಿಗಿಂತಲೂ ಹೆಚ್ಚು ಬೆಲೆಬಾಳುತ್ತದೆ. ಬಂಗಾರದ ಆಭರಣಗಳು ಜ್ಞಾನವನ್ನು ಕೊಂಡುಕೊಳ್ಳಲಾರವು. ಅಧ್ಯಾಯವನ್ನು ನೋಡಿ |