Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಂತಿರಲು ಸುಜ್ಞಾನ ಬರುವುದು ಎಲ್ಲಿಂದ? ವಿವೇಕ ದೊರಕುವುದು ಯಾವ ಸ್ಥಳದಿಂದ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೀಗಿರಲು ಜ್ಞಾನವು ಎಲ್ಲಿಂದ ಬರುವದು, ವಿವೇಕವು ಯಾವ ಸ್ಥಳದಲ್ಲಿ ದೊರಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಹೀಗಿರುವಲ್ಲಿ ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಎಲ್ಲಿ ದೊರಕುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:20
9 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.


ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು