Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:22 - ಕನ್ನಡ ಸಮಕಾಲಿಕ ಅನುವಾದ

22 ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾಶನವೂ, ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ‘ನಮ್ಮ ಕಿವಿಗೆ ಬಿದ್ದಿದೆ ಅದರ ಸುದ್ದಿ ಮಾತ್ರ’ ಎನ್ನುತ್ತವೆ ಅಧೋಲೋಕ ಹಾಗು ಮೃತ್ಯುಲೋಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾಶಲೋಕವೂ ಮೃತ್ಯುವೂ - ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆಯೆಂದು ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾಶಲೋಕವೂ ಮೃತ್ಯುವೂ, ‘ನಾವು ಜ್ಞಾನದ ಬಗ್ಗೆ ಸುದ್ದಿಗಳನ್ನು ಮಾತ್ರ ಕೇಳಿದ್ದೇವೆ’ ಎಂದು ಹೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:22
6 ತಿಳಿವುಗಳ ಹೋಲಿಕೆ  

ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ.


ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.


“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು