ಯೋಬ 29:14 - ಕನ್ನಡ ಸಮಕಾಲಿಕ ಅನುವಾದ14 ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು, ನನ್ನ ನ್ಯಾಯವೇ ನನಗೆ ನಿಲುವಂಗಿಯೂ ಮುಂಡಾಸವೂ ಆಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು. ಅಧ್ಯಾಯವನ್ನು ನೋಡಿ |