Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:17 - ಕನ್ನಡ ಸಮಕಾಲಿಕ ಅನುವಾದ

17 ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು; ದುಷ್ಟರ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ಬಿಡಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದುರ್ಜನರ ದವಡೆಯನು ಮುರಿಯುತ್ತಿದ್ದೆ. ಅವರ ಹಲ್ಲುಗಳಿಂದಲೂ ಬೇಟೆಯನು ಬಿಡಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅನ್ಯಾಯಗಾರನ ಕೋರೆಗಳನ್ನು ಮುರಿದು ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ದುಷ್ಟರ ಕೋರೆಗಳನ್ನು ಮುರಿದು ಅವರ ಬಾಯೊಳಗಿಂದ ಬೇಟೆಗಳನ್ನು ಕಿತ್ತು ತರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:17
10 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.


ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.


ಆದರೆ ನಮ್ಮನ್ನು ವೈರಿಗಳ ಹಲ್ಲುಗಳಿಗೆ ಬೇಟೆಯಾಗಿ ಕೊಡದೆ ಇದ್ದ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ. ದಿನತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ಕಾಣದಿರಲಿ.


ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು.


ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು.


ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು.


ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.


“ಆಗ ನಾನು, ‘ನನ್ನ ಮನೆಯಲ್ಲಿಯೇ ನಾನು ಸಾಯುವೆನು; ಮರಳಿನಂತೆ ನನ್ನ ದಿವಸಗಳು ಇರುತ್ತವೆ,


“ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು