ಯೋಬ 29:2 - ಕನ್ನಡ ಸಮಕಾಲಿಕ ಅನುವಾದ2 “ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು; ಆಗ ದೇವರು ನನ್ನನ್ನು ಕಾಪಾಡುತ್ತಿದ್ದರಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಳೆದುಹೋದ ದಿನಗಳಲಿ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತಲ್ಲವೆ! ಆಗ ದೇವರು ನನ್ನನ್ನು ಕಾಪಾಡುತ್ತಿದ್ದನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗುತ್ತಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿ |