ಯೋಬ 29:23 - ಕನ್ನಡ ಸಮಕಾಲಿಕ ಅನುವಾದ23 ಮಳೆಯಂತೆ ನನ್ನನ್ನು ಎದುರುನೋಡುತ್ತಿದ್ದರು. ಮುಂಗಾರಿನ ಮಳೆಯಹಾಗೆ ನನ್ನ ಮಾತುಗಳಲ್ಲಿ ಉಲ್ಲಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನ್ನನ್ನು ಮಳೆಯಂತೆ ಎದುರುನೋಡುತ್ತಿದ್ದರು ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರುನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು. ಅಧ್ಯಾಯವನ್ನು ನೋಡಿ |