ಯೋಬ 3:10 - ಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ಆ ದಿನವು ನನ್ನ ತಾಯಿಯ ಗರ್ಭದ ಬಾಗಿಲನ್ನು ಮುಚ್ಚಲಿಲ್ಲ, ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏಕೆಂದರೆ ಅದು ನನ್ನ ತಾಯಿಯ ಗರ್ಭದ್ವಾರವನು ನನಗೆ ಮುಚ್ಚಲಿಲ್ಲ ನನ್ನ ಕಣ್ಗಳಿಂದ ದುಃಖದುಗುಡವನು ಮರೆಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ರಾತ್ರಿಯು ನನ್ನ ತಾಯಿಯ ಗರ್ಭ ದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆ ಮಾಡಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯಾಕೆಂದರೆ ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲ. ಅಧ್ಯಾಯವನ್ನು ನೋಡಿ |