Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:2 - ಕನ್ನಡ ಸಮಕಾಲಿಕ ಅನುವಾದ

2 ಯೋಬನು ಇಂತೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋಬನು ಇಂತೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 “ಹಾಳಾಗಿ ಹೋಗಲಿ ನಾ ಹುಟ್ಟಿದಾ ದಿನವು ‘ಗಂಡು ಮಗುವನ್ನು ಗರ್ಭಧರಿಸಿದೆ’ ಎಂದಾ ಇರುಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಹುಟ್ಟಿದ ದಿನವು ಹಾಳಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:2
13 ತಿಳಿವುಗಳ ಹೋಲಿಕೆ  

ಆಗ ಲಯಿಷಿನ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಜನರು ತಮ್ಮ ಸಹೋದರರಿಗೆ ಉತ್ತರಕೊಟ್ಟು, “ಈ ಮನೆಗಳಲ್ಲಿ ಏಫೋದೂ, ಪ್ರತಿಮೆಗಳೂ, ಕೆತ್ತಿದ ವಿಗ್ರಹವೂ, ಎರಕದ ವಿಗ್ರಹವೂ ಉಂಟೆಂದು ನಿಮಗೆ ಗೊತ್ತುಂಟೋ? ನೀವು ಈಗ ಮಾಡಬೇಕಾದದ್ದೇನೆಂದು ತಿಳಿದುಕೊಳ್ಳಿರಿ,” ಎಂದರು.


ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು.


“ನಾನು ಹುಟ್ಟಿದ ದಿವಸವೂ, ‘ಗಂಡು ಮಗುವನ್ನು ಗರ್ಭಧರಿಸಿದೆ!’ ಎಂದು ಹೇಳಿದ ರಾತ್ರಿಯೂ ನಾಶವಾಗಲಿ.


ಅದಕ್ಕೆ ಯೋಬನು ಉತ್ತರವಾಗಿ ಹೀಗೆಂದನು:


ಅದಕ್ಕೆ ಯೋಬನು ಉತ್ತರಿಸುತ್ತಾ ಇಂತೆಂದನು:


ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:


ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:


ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:


ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:


ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:


ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:


ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ,


ಆಗ ಯೋಬನು ಯೆಹೋವ ದೇವರಿಗೆ ಕೊಟ್ಟ ಉತ್ತರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು