Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:7 - ಕನ್ನಡ ಸಮಕಾಲಿಕ ಅನುವಾದ

7 ಇಗೋ ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಆನಂದ ಧ್ವನಿಯು ಕೇಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಇರುಳು ಬರಡಾಗಲಿ ಸಂತಸದ ದನಿ ಅದರಲಿ ಕೇಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಾ, ಆ ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಯಾವ ಉತ್ಸಾಹಧ್ವನಿಯೂ ಕೇಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:7
6 ತಿಳಿವುಗಳ ಹೋಲಿಕೆ  

ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.


ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.


ಆ ರಾತ್ರಿಯನ್ನು ಅಂಧಕಾರವು ಮುತ್ತಲಿ; ವರ್ಷದ ದಿನಗಳಲ್ಲಿ ಆ ದಿನವನ್ನು ಸೇರಿಸದಿರಲಿ. ಅದು ತಿಂಗಳುಗಳನ್ನು ಲೆಕ್ಕಿಸದಿರಲಿ.


ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು