Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:14 - ಕನ್ನಡ ಸಮಕಾಲಿಕ ಅನುವಾದ

14 ಆ ಯುವಕರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬರುತ್ತಿದ್ದಾರೆ; ನಾಶನದಲ್ಲಿರುವ ನನ್ನ ಮೇಲೆ ಅವರು ಉರುಳಿಬೀಳಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೋಟೆ ಬಿರುಕುಗಳಲ್ಲಿ ನುಗ್ಗಿ, ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಗಲವಾದ ಕೋಟೆಬಿರುಕುಗಳಲಿ ನುಗ್ಗಿಬರುತ್ತಿದ್ದಾರೆ ಹಾಳುಬೀಳಿನಲಿ ನಿಂತಿರುವ ನನ್ನ ಮೇಲೆ ಉರುಳಿಬೀಳಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಗಲವಾಗಿ ಒಡೆದ ಕೋಟೆಯೊಳಗೋ ಎಂಬಂತೆ ಅವರು ನುಗ್ಗಿ ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಗೋಡೆಯನ್ನು ಒಡೆದು ನುಗ್ಗಿಬರಲು ಕಲ್ಲುಗಳು ನನ್ನ ಮೇಲೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:14
6 ತಿಳಿವುಗಳ ಹೋಲಿಕೆ  

ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.


ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.


ನನ್ನ ದಾರಿಯನ್ನೂ ಕಡಿದುಹಾಕಿದ್ದಾರೆ; ಅವರು ನನ್ನನ್ನು ನಾಶಮಾಡಲು ಯಶಸ್ವಿಯಾಗುತ್ತಿದ್ದಾರೆ; ‘ಅವನಿಗೆ ಸಹಾಯಕನಿಲ್ಲ,’ ಎಂದು ಹೇಳುತ್ತಿದ್ದಾರೆ.


ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು, ನನ್ನ ಮಾನಮರ್ಯಾದೆ ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿದೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು