ಯೋಬ 30:17 - ಕನ್ನಡ ಸಮಕಾಲಿಕ ಅನುವಾದ17 ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ; ನನ್ನ ಸಂಕಟಗಳು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇರುಳು ನನ್ನೆಲುಬುಗಳನು ಕೊರೆದು ಕೀಳುತ್ತಿದೆ ಸಂಕಟಗಳು ನನ್ನನು ಎಡೆಬಿಡದೆ ತಿನ್ನುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ರಾತ್ರಿಯಲ್ಲಿ ನನ್ನ ಎಲುಬುಗಳೆಲ್ಲಾ ನೋಯುತ್ತವೆ. ನನ್ನನ್ನು ಕಚ್ಚುತ್ತಿರುವ ನೋವು ನಿಲ್ಲುವುದೇ ಇಲ್ಲ. ಅಧ್ಯಾಯವನ್ನು ನೋಡಿ |