ಯೋಬ 30:24 - ಕನ್ನಡ ಸಮಕಾಲಿಕ ಅನುವಾದ24 “ಆದರೂ ಮುರಿದ ಮನುಷ್ಯನಾಗಿರುವ ನಾನು ಸಹಾಯಕ್ಕಾಗಿ ಕೈಚಾಚಬಾರದೆ? ಆಪತ್ತಿಗೆ ಒಳಪಟ್ಟವನಾದ ನಾನು ಕೂಗಿಕೊಳ್ಳಬಾರದೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೂ ಕೇಡಿಗೆ ಈಡಾದವನು ಕೈಚಾಚುವುದಿಲ್ಲವೆ ಸಹಾಯಕ್ಕಾಗಿ? ಆಪತ್ತಿಗೆ ಗುರಿಯಾದವನು ಕೂಗಿಕೊಳ್ಳುವುದಿಲ್ಲವೆ ನೆರವಿಗಾಗಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೂ ನಾಶನಕ್ಕೆ ಒಳಗಾದವನು ಕೈಚಾಚುವದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವದಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಆದರೆ ಈಗಾಗಲೇ ನಾಶವಾಗಿ ಸಹಾಯಕ್ಕಾಗಿ ಕೂಗಿಕೊಳ್ಳುವವನಿಗೆ ಯಾರೂ ಕೇಡುಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |