ಯೋಬ 30:29 - ಕನ್ನಡ ಸಮಕಾಲಿಕ ಅನುವಾದ29 ನಾನು ನರಿಗಳಿಗೆ ಸಹೋದರನಾದೆನು; ಗೂಬೆಗಳಿಗೆ ನಾನು ಜೊತೆಯವನಾದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಾನು ನರಿಗಳ ತಮ್ಮನೂ, ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನರಿಗಳಿಗೆ ಸಹೋದರನಾಗಿರುವೆ ಗೂಬೆಗಳಿಗೆ ನಾನು ಗೆಳೆಯನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾನು ನರಿಗಳ ತಮ್ಮನೂ ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಾನು ನರಿಗಳಂತೆಯೂ ಉಷ್ಟ್ರಪಕ್ಷಿಗಳಂತೆಯೂ ಒಬ್ಬಂಟಿಗನಾಗಿರುವೆ. ಅಧ್ಯಾಯವನ್ನು ನೋಡಿ |