ಯೋಬ 30:31 - ಕನ್ನಡ ಸಮಕಾಲಿಕ ಅನುವಾದ31 ನನ್ನ ಕಿನ್ನರಿಯಲ್ಲಿ ಗೋಳಾಟದ ಧ್ವನಿಯು ಕೇಳಿಸುತ್ತಿದೆ. ನನ್ನ ಕೊಳಲಿನಲ್ಲಿ ಅಳುವವರ ಸ್ವರವೇ ಕೇಳಿಬರುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಳುವ ಧ್ವನಿ ಕೇಳಿಸುತ್ತಿದೆ ನನ್ನ ಕೊಳಲಿನಲಿ ಗೋಳಾಟದ ಸ್ವರವಿದೆ ನನ್ನ ಕಿನ್ನರಿಯಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಶೋಕಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶೃತಿ ಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ. ಅಧ್ಯಾಯವನ್ನು ನೋಡಿ |