Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:5 - ಕನ್ನಡ ಸಮಕಾಲಿಕ ಅನುವಾದ

5 ಜನರು ಅವರನ್ನು ಹೊರಗೆ ಹಾಕುತ್ತಿದ್ದರು; ಕಳ್ಳರು ಎಂಬಂತೆ ಅವರನ್ನು ಓಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜನರು ಅವರನ್ನು ತಳ್ಳಿಬಿಟ್ಟಿದ್ದರು ಕಳ್ಳರನ್ನೋ ಎಂಬಂತೆ ಕೂಗಿ ಅಟ್ಟಿಬಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು ಕಳ್ಳನನ್ನು ಓಡಿಸುವ ಹಾಗೆ ಕೂಗಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರನ್ನು ಬೇರೆಯವರು ಬಲವಂತದಿಂದ ಹೊರಗಟ್ಟುತ್ತಿದ್ದರು. ಕಳ್ಳರನ್ನೋ ಎಂಬಂತೆ ಜನರು ಅವರನ್ನು ಕಂಡು ಕೂಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:5
6 ತಿಳಿವುಗಳ ಹೋಲಿಕೆ  

ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.


ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು.


ಆಗ ಅವರು ಭಯಂಕರ ತಗ್ಗುಗಳ ಸಂದುಗಳಲ್ಲಿಯೂ, ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು