ಯೋಬ 30:7 - ಕನ್ನಡ ಸಮಕಾಲಿಕ ಅನುವಾದ7 ಪೊದೆಗಳ ನಡುವೆ ಇದ್ದುಕೊಂಡು ಅರಚುತ್ತಿದ್ದರು. ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅರಚಿಕೊಳ್ಳುತ್ತಿದ್ದರು ಪೊದೆಗಳ ನಡುವೆ ಕೂಡಿಕೊಳ್ಳುತ್ತಿದ್ದರು ಮುಳ್ಳುಗಿಡಗಳ ಕೆಳಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪೊದೆಗಳ ಮಧ್ಯದಲ್ಲಿ ಅರಚುವರು, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ಪೊದೆಗಳಲ್ಲಿ ಕಾಡುಕತ್ತೆಗಳಂತೆ ಅರಚುತ್ತಿದ್ದರು; ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |