ಯೋಬ 31:10 - ಕನ್ನಡ ಸಮಕಾಲಿಕ ಅನುವಾದ10 ನನ್ನ ಹೆಂಡತಿ ಮತ್ತೊಬ್ಬನಿಗೋಸ್ಕರ ಧಾನ್ಯಬೀಸಲಿ, ಮತ್ತೊಬ್ಬರು ಅವಳ ಸಂಗಡ ಮಲಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗಮಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನ್ನ ಸತಿ ಮತ್ತೊಬ್ಬನಿಗೆ ಧಾನ್ಯಬೀಸುವ ದಾಸಿಯಾಗಲಿ ಅಂಥ ನನ್ನ ಸತಿಯೊಡನೆ ಇತರರು ಸಂಗಮಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗವಿುಸಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಹೆಂಡತಿಯು ಬೇರೊಬ್ಬನಿಗೆ ಸೇವಕಿಯಾಗಲಿ; ಬೇರೆಯವರು ಆಕೆಯೊಂದಿಗೆ ಮಲಗಿಕೊಳ್ಳಲಿ. ಅಧ್ಯಾಯವನ್ನು ನೋಡಿ |