ಯೋಬ 31:16 - ಕನ್ನಡ ಸಮಕಾಲಿಕ ಅನುವಾದ16 “ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಬಡವರ ಇಷ್ಟವನ್ನು ಭಂಗಪಡಿಸಿ ವಿಧವೆಯನ್ನು ಕಂಗೆಡಿಸಿದೆನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು. ಅಧ್ಯಾಯವನ್ನು ನೋಡಿ |