ಯೋಬ 31:2 - ಕನ್ನಡ ಸಮಕಾಲಿಕ ಅನುವಾದ2 ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವರು? ಸರ್ವಶಕ್ತರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನಾದ ದೇವರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎಂಥ ಪಾಲನ್ನು ವಿಧಿಸಬಲ್ಲನು ದೇವರು ಮೇಲಣಲೋಕದಿಂದ? ಎಂಥ ಬಾಧ್ಯತೆಯನು ನೀಡಬಲ್ಲನು ಸರ್ವಶಕ್ತನು ಮಹೋನ್ನತದಿಂದ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸರ್ವಶಕ್ತನಾದ ದೇವರು ಜನರಿಗೆ ಏನು ಮಾಡುವನು? ದೇವರು ತನ್ನ ಉನ್ನತವಾದ ಪರಲೋಕದಿಂದ ಜನರಿಗೆ ಹೇಗೆ ಪ್ರತಿಫಲವನ್ನು ಕೊಡುವನು? ಅಧ್ಯಾಯವನ್ನು ನೋಡಿ |