ಯೋಬ 31:36 - ಕನ್ನಡ ಸಮಕಾಲಿಕ ಅನುವಾದ36 ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ; ಅದನ್ನು ಕಿರೀಟವಾಗಿ ಧರಿಸಿಕೊಳ್ಳುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆ ಲಿಖಿತವನ್ನು ಹೆಗಲ ಮೇಲೆ ಹೊತ್ತು ನಡೆಯುತ್ತಿದ್ದೆ ಅದನ್ನು ಪೇಟವಾಗಿ ತಲೆಗೆ ಸುತ್ತಿಕೊಳ್ಳುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಖಂಡಿತವಾಗಿಯೂ ನಾನು ಆ ಪತ್ರವನ್ನು ನನ್ನ ಹೆಗಲ ಮೇಲೆ ಇಟ್ಟುಕೊಳ್ಳುವೆನು. ಅದನ್ನು ಕಿರೀಟವನ್ನಾಗಿ ಧರಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿ |