Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:38 - ಕನ್ನಡ ಸಮಕಾಲಿಕ ಅನುವಾದ

38 “ನನ್ನ ಹೊಲ ನನಗೆ ವಿರೋಧವಾಗಿ ಪ್ರತಿಭಟಿಸಿದ್ದರೆ, ಅದರ ನೇಗಿಲ ಗೆರೆಗಳೆಲ್ಲಾ ದೂರಿ ಅಳುತ್ತಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನನ್ನ ಭೂಮಿ ನನಗೆ ವಿರುದ್ಧ ಪ್ರತಿಭಟಿಸಿದ್ದರೆ ನೇಗಿಲ ಗೆರೆಗಳೆಲ್ಲ ನನ್ನನು ದೂರಿ ರೋದಿಸಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನನ್ನ ಭೂವಿುಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲಗೆರೆಗಳೆಲ್ಲಾ ಅತ್ತರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 “ನನ್ನ ಹೊಲವನ್ನು ಬೇರೆಯವರಿಂದ ಕಿತ್ತುಕೊಳ್ಳಲಿಲ್ಲ; ಈ ವಿಷಯದಲ್ಲಿ ಯಾರೂ ನನ್ನ ಮೇಲೆ ಅಪವಾದ ಹೊರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:38
5 ತಿಳಿವುಗಳ ಹೋಲಿಕೆ  

ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಗೋಡೆಯೊಳಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.


ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.


ಆಕಾಶವು ಅವನ ಅಪರಾಧವನ್ನು ಪ್ರಕಟಿಸುವುದು; ಭೂಮಿಯು ಅವನಿಗೆ ವಿರೋಧವಾಗಿ ಏಳುವುದು.


ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು