ಯೋಬ 31:6 - ಕನ್ನಡ ಸಮಕಾಲಿಕ ಅನುವಾದ6 ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿ |