Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:10 - ಕನ್ನಡ ಸಮಕಾಲಿಕ ಅನುವಾದ

10 “ಆದಕಾರಣ, ನಾನು ಹೇಳುತ್ತಿದ್ದೇನೆ: ನನ್ನ ಮಾತನ್ನು ಕೇಳಿಸಿಕೊಳ್ಳಿರಿ, ನನಗೆ ಗೊತ್ತಿದ್ದನ್ನು ನಾನು ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ, ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದಕಾರಣ ನನ್ನ ಕಡೆಗೂ ಕಿವಿಗೊಡಿ ನನ್ನ ಅಭಿಪ್ರಾಯ ತಿಳಿಸುತ್ತೇನೆ, ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದಕಾರಣ - ನನ್ನ ಕಡೆಗೆ ಕಿವಿಗೊಡಿರಿ, ನಾನೂ ನನ್ನ ಅಭಿಪ್ರಾಯವನ್ನು ಅರಿಕೆ ಮಾಡುವೆನೆಂದು ಹೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದಕಾರಣ ಎಲೀಹು ಎಂಬ ನಾನು ಹೇಳುವೆ, ನನಗೆ ಕಿವಿಗೊಡಿರಿ! ನಾನು ಸಹ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:10
4 ತಿಳಿವುಗಳ ಹೋಲಿಕೆ  

ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.


ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.


ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಬಲ್ಲವರಲ್ಲ.


ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ. ನೀವು ಹೇಳುತ್ತಿದ್ದ ಕಾರಣಗಳನ್ನೂ, ಏನು ಹೇಳಬೇಕೆಂದು ಹುಡುಕುತ್ತಿದ್ದ ಪದಗಳನ್ನೂ ನಾನು ಕೇಳುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು