Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:12 - ಕನ್ನಡ ಸಮಕಾಲಿಕ ಅನುವಾದ

12 ನಾನು ನಿಮ್ಮ ಮಾತಿಗೆ ಪೂರ್ಣ ಲಕ್ಷ್ಯವಿಟ್ಟಿದ್ದೆನು. ಆದರೆ, ನಿಮ್ಮಲ್ಲಿ ಯೋಬನ ತಪ್ಪನ್ನು ರುಜುಪಡಿಸುವವರೂ, ಯೋಬನ ವಾದಗಳಿಗೆ ಸರಿಯಾಗಿ ಉತ್ತರ ಕೊಡುವವರೂ ನಿಮ್ಮಲ್ಲಿ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೋಬನನು ಖಂಡಿಸಬಲ್ಲವನು, ಅವನಿಗೆ ತಕ್ಕ ಉತ್ತರಕೊಡಬಲ್ಲವನು ನಿಮ್ಮಲ್ಲಿ ಯಾರೂ ಇಲ್ಲದಿರುವುದನು ನಾನು ಗಮನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಗಮನವಿಟ್ಟು ಕೇಳಿದೆನು. ಆದರೆ ಯೋಬನು ತಪ್ಪಿತಸ್ಥನೆಂಬುದನ್ನು ನೀವು ನಿರೂಪಿಸಲಿಲ್ಲ. ನಿಮ್ಮಲ್ಲಿ ಒಬ್ಬರೂ ಯೋಬನ ವಾದಗಳಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:12
4 ತಿಳಿವುಗಳ ಹೋಲಿಕೆ  

ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.


ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು.


ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ. ನೀವು ಹೇಳುತ್ತಿದ್ದ ಕಾರಣಗಳನ್ನೂ, ಏನು ಹೇಳಬೇಕೆಂದು ಹುಡುಕುತ್ತಿದ್ದ ಪದಗಳನ್ನೂ ನಾನು ಕೇಳುತ್ತಿದ್ದೆನು.


‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು